ಟೀಂ ಇಂಡಿಯಾ ಮಾಜಿ ವೇಗಿ ಶ್ರೀಶಾಂತ್‌ ತಂದೆ ವಿ. ಸಂತಕುಮಾರನ್ ನಿಧನ

1 month ago

58

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀಶಾಂತ್‌ ಅವರ ತಂದೆ ವಿ. ಸಂತಕುಮಾರನ್‌ ನಾಯರ್‌ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಸಂತಕುಮಾರನ್‌ ಅವರನ್ನು ಅನಾರೋಗ್ಯದ ಕಾರಣ ಕೊಚ್ಚಿಯ ಲಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕೋತಮಂಗಲದಲ್ಲಿರುವ ಅವರ ಮನೆಯಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು. ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೋತಮಂಗಲದಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರುಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ […] The post ಟೀಂ ಇಂಡಿಯಾ ಮಾಜಿ ವೇಗಿ ಶ್ರೀಶಾಂತ್‌ ತಂದೆ ವಿ. ಸಂತಕುಮಾರನ್ ನಿಧನ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
Asia Cup 2027 | 6 ಟೀಮ್ ಫೈನಲ್ ಗೆ: UAEಗೆ ಶಾಕ್ ಕೊಟ್ಟು ಏಷ್ಯಾಕಪ್ ಟಿಕೆಟ್ ಗಿಟ್ಟಿಸಿದ ನೇಪಾಳ
Next Article
ಸೆಪ್ಟೆಂಬರ್‌ ತಿಂಗಳಿನಲ್ಲಿ ಟ್ರಾವೆಲ್‌ ಮಾಡೋದಕ್ಕೆ ಈ ಐದು ಪ್ಲೇಸ್‌ ಬೆಸ್ಟ್‌! ಯಾವುದು ನೋಡಿ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment