ಗಣೇಶ ಹಬ್ಬಕ್ಕೆ ಚಿಕ್ಕಮಗಳೂರಿಗೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ? ಹೋಗೋ ಮುನ್ನ ಈ ಸುದ್ದಿ ಓದಿ

1 month ago

28

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆ ದಿನಗಳಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಚಿಕ್ಕಮಗಳೂರಿನತ್ತ ಮುಖ ಮಾಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ವಿಶೇಷ ಸೂಚನೆ ನೀಡಿದೆ. ಹಬ್ಬದ ದಿನವಾದ ಸೆ.14ರಂದು ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಸೇರಿದಂತೆ ಪ್ರಸಿದ್ಧ ಗಿರಿಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸದ ಯೋಜನೆಯನ್ನು ಕೊಂಚ ಮುಂದೂಡುವಂತೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ವಿನಂತಿಸಿದ್ದಾರೆ. ಕಿರಿದಾದ ಘಾಟ್‌ ರಸ್ತೆಗಳಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ಸಂಕಷ್ಟ ಎದುರಾಗುವ ಭೀತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಿರಿಭಾಗದಲ್ಲಿ ಸಕ್ಕತ್ […] The post ಗಣೇಶ ಹಬ್ಬಕ್ಕೆ ಚಿಕ್ಕಮಗಳೂರಿಗೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ? ಹೋಗೋ ಮುನ್ನ ಈ ಸುದ್ದಿ ಓದಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಳಗಾವಿಯಲ್ಲಿ ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಬಿಜೆಪಿ, ರೈತರ ಜಂಟಿ ಪ್ರತಿಭಟನೆ
Next Article
UPSC Current Affairs Quiz – 12 September 2026 | Daily Prelims Quiz

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment