ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

1 month ago

37

0

ಉಡುಪಿ, ಸೆ.14: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ. ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ. The post ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೊರ್ಮುಜ್ ಜಲಸಂಧಿ- ಹೊಸ ಪ್ರವೇಶ ಮತ್ತು ನಿರ್ಗಮನ ನೌಕಾಯಾನ ಮಾರ್ಗಗಳ ಕುರಿತು ಇರಾನ್ – ಓಮನ್ ಒಪ್ಪಂದ
Next Article
ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment