ಸಿಎಂಗಿಂತ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸುಪ್ರೀಂ – ಸಚಿವ ಎಂ.ಬಿ ಪಾಟೀಲ್

1 month ago

53

0

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನದ ಸಂಭ್ರಮದ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಗೆ ಆಹ್ವಾನ ನೀಡದ ಆರೋಪ ಹಿನ್ನೆಲೆಯಲ್ಲಿ ಈ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿಗಿಂತ ಬಿ.ಕೆ ಹರಿಪ್ರಸಾದ್ ಸುಪ್ರೀಂ. ನಮ್ಮ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಸಿಎಂಗಿಂತ  ಸುಪ್ರೀಂ ಆಗಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರನ್ನ ಗೌರವಿಸಬೇಕಾಗಿದಿದ್ದು ಎಲ್ಲರ ಕರ್ತವ್ಯ ಎಂದು ತಿಳಿಸಿದರು. ಸಿಎಂ ಡಿಕೆ ಶಿವಕುಮಾರ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
Next Article
200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ:  ವಿದ್ಯುತ್ ಗೂ ಅಭಾವ ಸಾಧ್ಯತೆ- ಸಿಎಂ ಡಿಕೆಶಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment