ಟಿ.ನರಸೀಪುರ ಇನ್ಸ್ ಪೆಕ್ಟರ್ ವಾರ್ನಿಂಗ್ ವಿಚಾರ: ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 month ago

64

0

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಮಸೀದಿಗಳ ಮುಂದೆ ಗಣೇಶ ಮೂರ್ತಿ ಮೆರವಣಿಗೆ  ಹೋಗದಂತೆ ಪಟಾಕಿ ಸಿಡಿಸದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇನ್ಸ್ ಪೆಕ್ಟರ್ ಸ್ವಲ್ಪ ಖಾರವಾಗಿ ಹೇಳಿರಬುಹುದು. ಕಳೆದ ವರ್ಷ ಸಣ್ಣ ಗಲಾಟೆಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಿ. ಯಾವುದೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ:  ವಿದ್ಯುತ್ ಗೂ ಅಭಾವ ಸಾಧ್ಯತೆ- ಸಿಎಂ ಡಿಕೆಶಿ
Next Article
ದೇಶದ ಜನತೆಗೆ ಗೌರಿ ಗಣೇಶ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment