ವೃದ್ಧ ದಂಪತಿಯ ದಾರುಣ ಅಂತ್ಯ; ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ

1 month ago

66

0

ಹೊಸದಿಗಂತ ವರದಿ ಮಡಿಕೇರಿ: ಗುಂಡು ಹಾರಿಸಿಕೊಂಡು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕನ್ನಿಕಂಡ ಕುಟುಂಬದ ಸುಬ್ಬಯ್ಯ (74) ಮತ್ತು ಅವರ ಪತ್ನಿ ಭೋಜಮ್ಮ (72)  ಆತ್ಮಹತ್ಯೆಗೆ  ಶರಣಾದವರು. ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ. The post ವೃದ್ಧ ದಂಪತಿಯ ದಾರುಣ ಅಂತ್ಯ; ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಇನ್ನೊಂದು ವಾರದಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ- ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ
Next Article
ಏಷ್ಯಾಕಪ್ ಗೆದ್ದ ಖುಷಿಯಲ್ಲೇ ಕ್ರಾಂತಿ ಗೌಡ್‌ಗೆ ಶಾಕ್: ಪಂದ್ಯ ಶುಲ್ಕದ 10% ದಂಡ ಹಾಕಿದ ICC

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment