‘ಅನ್ನಂ ಬ್ರಹ್ಮ’ ಮಾಲಿಕೆ | ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು: ರಾಘವೇಶ್ವರ ಶ್ರೀ

1 month ago

45

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ಲಾಸ್ಟಿಕ್ ಹಾನಿಕಾರಕ ಎಂದು ಆಧುನಿಕ ವಿಜ್ಞಾನವೇ ಹೇಳುತ್ತಿದ್ದರೂ, ಅದರ ಬಳಕೆ ಎಲ್ಲೆಡೆ ಹೆಚ್ಚುತ್ತಲೇ ಇದೆ. ಹೀಗಾಗಿ ಪ್ಲಾಸ್ಟಿಕ್ ಮುಕ್ತ ಜೀವನದತ್ತ ಸಾಗಲು ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಸೋಮವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ಬದಲಾವಣೆ ಬೇರೆಯವರ ಮನೆಯಿಂದ ಆರಂಭವಾಗಬೇಕಿಲ್ಲ; ಅದು ನಮ್ಮ […] The post ‘ಅನ್ನಂ ಬ್ರಹ್ಮ’ ಮಾಲಿಕೆ | ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
5 ಅಡಿ ಎತ್ತರ, 700 ಕೆ.ಜಿ. ತೂಕ: ಬೆಂಗಳೂರಿಗೆ ಬಂದ ‘ಡೈಮಂಡ್ ಗಣೇಶ’
Next Article
ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ದಿಢೀರ್ ಏರುಪೇರು: ದೊಡ್ಮನೆಯಿಂದ ಆಸ್ಪತ್ರೆಗೆ ಶಿಫ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment