‘ಕರ್ತವ್ಯ ಮಾಡದೇ ವೇತನ’ ಆರೋಪ: ಡಾ. ಅಂಕಿತಾ ಯರಗಲ್ ಸೇವೆಯಿಂದ ಬಿಡುಗಡೆ

1 month ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈದ್ಯಾಧಿಕಾರಿ ಹುದ್ದೆಯಲ್ಲಿದ್ದುಕೊಂಡೇ ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದ ಹಾಲಿ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರನ್ನು ಗುತ್ತಿಗೆ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಲಾಗಿದೆ. ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದ ಅಂಕಿತಾ ಅವರು ನಿಯಮಿತವಾಗಿ ಕರ್ತವ್ಯಕ್ಕೆ ಹಾಜರಾಗದೆ, ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ 75 ಸಾವಿರ ಸರ್ಕಾರಿ ವೇತನ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇಲಾಖೆಯ ಗಮನಕ್ಕೆ ತರದೆ PG ವ್ಯಾಸಂಗ […] The post ‘ಕರ್ತವ್ಯ ಮಾಡದೇ ವೇತನ’ ಆರೋಪ: ಡಾ. ಅಂಕಿತಾ ಯರಗಲ್ ಸೇವೆಯಿಂದ ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ದಿಢೀರ್ ಏರುಪೇರು: ದೊಡ್ಮನೆಯಿಂದ ಆಸ್ಪತ್ರೆಗೆ ಶಿಫ್ಟ್
Next Article
ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಬೇಕಂತೆ ಬೇರೆ ಹೆಸರು: ಶುರುವಾಗಿದೆ ‘ಬಿಸ್ಮಿಲ್ಲಾ ನಗರ’ vs ‘ಎಸ್.ಜಿ. ಪಾಳ್ಯ’ ಚರ್ಚೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment