ಸಿಟಿ ಸ್ಕ್ಯಾನ್ ಸೇವೆ ಸ್ಥಗಿತಕ್ಕೆ ಅಧಿಕಾರಿಗಳ ವಿರುದ್ಧ ಸಚಿವರ ಗರಂ

1 month ago

49

0

CHITRADURGA NEWS | 15 SEPTEMBER 2026 ಚಿತ್ರದುರ್ಗ: ಕಳೆದ ನಾಲ್ಕೈದು ತಿಂಗಳಿಂದ ಸಿಟಿ ಸ್ಕ್ಯಾನ್ ಯಂತ್ರ ಕೆಟ್ಟು ನಿಂತು ರೋಗಿಗಳು ಪರದಾಡುವಂತಾಗಿದೆ. ವೈದ್ಯಾಧಿಕಾರಿಗಳ ಬೇಜಬ್ದಾರಿಯಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಟೀಕೆ ಎದುರಿಸುವಂತಾಗಿದೆ. ಕೂಡಲೇ ಸಿ.ಟಿ.ಸ್ಕ್ಯಾನ್ ದುರಸ್ತಿ ಪಡಿಸಿ ಸೇವೆ ಆರಂಭಿಸಬೇಕು. ಡೀನ್ ಹಾಗೂ ಜಿಲ್ಲಾಶಸ್ತ್ರಚಿಕಿತ್ಸಕರು ಸಮನ್ವಯಿಂದ ಕಾರ್ಯನಿರ್ವಹಿಸುವ ಮೂಲಕ, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರೆಯವಂತೆ ನೋಡಿಕೊಳ್ಳಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಸೂಚಿಸಿದರು. ಇದನ್ನೂ ಓದಿ: ಗಣೇಶೋತ್ಸವದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ
Next Article
69ನೇ ವರ್ಷದ ಪ್ರಸನ್ನ ಗಣಪತಿ ಮಹೋತ್ಸವಕ್ಕೆ ಚಾಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment