ಮಿಮ್ಸ್ ಭೂ ಒತ್ತುವರಿ ಪ್ರಕರಣಕ್ಕೆ ಕಾನೂನು ಚೌಕಟ್ಟಿನಲ್ಲಿ ತಾರ್ಕಿಕ ಅಂತ್ಯ : ಚಲುವರಾಯಸ್ವಾಮಿ

1 month ago

35

0

ಮಂಡ್ಯ : ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಜಾಗ ಅತಿಕ್ರಮಣ, ಸ್ಲಂ ಬೋರ್ಡ್ ವಸತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಅನಧಿಕೃತ ವಿದ್ಯುತ್ ಸಂಪರ್ಕ ಜಾಲದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಕೂಗಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸ್ಪಂದಿಸಿ, ಸಮಸ್ಯೆ ಇತ್ಯರ್ಥಕ್ಕೆ ಗಡುವು ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರವೀಂದ್ರ, ನಾಗಣ್ಣಗೌಡ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರ […] The post ಮಿಮ್ಸ್ ಭೂ ಒತ್ತುವರಿ ಪ್ರಕರಣಕ್ಕೆ ಕಾನೂನು ಚೌಕಟ್ಟಿನಲ್ಲಿ ತಾರ್ಕಿಕ ಅಂತ್ಯ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೇವರು ಮತ್ತು ಗಲಭೆಗಳು : ಪೊಲೀಸ್ ಇನ್ಸ್ ಪೆಕ್ಟರ್ ಧನಂಜಯ್
Next Article
ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ : ಸಚಿವ ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment