ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

1 month ago

48

0

ದಾವಣಗೆರೆ ಸೆ.15  :  ಜಿಲ್ಲೆಯಾದ್ಯಂತ ಕಾನೂನು ಸುವ್ಯವ್ಥೆಗೆ ಧಕ್ಕೆಯುಂಟಾಗದಂತೆ ಸಾರ್ವಜನಿಕ ಹಿತದೃಷ್ಟಿಯಿಂದ  ಸೌಹರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ  ಸೆಪ್ಟೆಂಬರ್ 14 ರಿಂದ ಪ್ರತಿಷ್ಠಾಪನೆಯಾಗುವ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ ಹಬ್ಬದ ಮೆರವಣಿಗೆಯಲ್ಲಿ ಜಿಲ್ಲೆಯಾದ್ಯಂತ ಅತೀ ಹೆಚ್ಚಿನ ಶಬ್ದಗಳನ್ನು ಹೊರಸೂಸುವ ಡಿ.ಜಿ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ. ಡಿಜೆ ಸಿಸ್ಟಂ ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ , ವಯಸ್ಕರಿಗೆ , ಹೃದಯ ಸಂಬಂಧಿತ ಖಾಯಿಲೆ ಇರುವವರಿಗೆ , ನವಜಾತ ಶಿಶುಗಳಿಗೆ ,ಆಸ್ಪತ್ರೆಯಲ್ಲಿ ಚಿಕಿತ್ಸೆ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸೆ.16 ರಂದು ಜಿಲ್ಲಾಧಿಕಾರಿ ಕಚೇರಿ ಸುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ 
Next Article
Power transmission line|ಗ್ರಾಮೀಣ ಸಮೃದ್ಧಿಗೆ ವಿದ್ಯುತ್ ಪ್ರಸರಣ ಮಾರ್ಗಗಳೇ ಹೊಸ ಕೊಂಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment