ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

1 month ago

46

0

ಬೆಂಗಳೂರು, ಸೆಪ್ಟೆಂಬರ್​​, 15,2026 (www.justkannada.in):  ವಂದೇ ಮಾತರಂ ಗೀತೆಯ ಚರಣ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ವಂದೇ ಮಾತರಂ ಎರಡು ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಂದೇ ಮಾತರಂ ಗೀತೆ ಚರಣ ಕಡಿತಗೊಳಿಸುವ ಕಾನೂನು ವ್ಯಾಪ್ತಿ ಸರ್ಕಾರಕ್ಕಿಲ್ಲ. ಹೀಗಾಗಿ  ಸೆಪ್ಟಂಬರ್  8ರ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ವಂದೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ
Next Article
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿಕೆ ಶಿವಕುಮಾರ್ ಅಭಿಮತ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment