ಹುಲಿ ದಾಳಿಗೆ ವ್ಯಕ್ತಿ ಬಲಿ: ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

1 month ago

35

0

ಚಾಮರಾಜನಗರ,ಸೆಪ್ಟಂಬರ್,15,2026 (www.justkannada.in):  ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸವಣ್ಣ (65) ಮೃತಪಟ್ಟವರು. ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದ್ದು, ಬಸವಣ್ಣ ಅವರನ್ನು ಎಳೆದೊಯ್ದಿದೆ ಎನ್ನಲಾಗಿದೆ. ಹುಲಿ ಅವರ ದೇಹದ ಅರ್ಧ ಭಾಗವನ್ನು ತಿಂದು, ಬಳಿಕ ಸಮೀಪದಲ್ಲಿದ್ದ ಕಬ್ಬಿನ ತೋಟದೊಳಕ್ಕೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂಜೆಯಾದರೂ ಬಸವಣ್ಣ ಅವರು ಮನೆಗೆ ವಾಪಸ್ ಬಾರದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಂದೇ ಮಾತರಂ ಚರಣ ಕಡಿತ ಖಂಡಿಸಿ ಸೆ.15ರಿಂದ ಪಾದಯಾತ್ರೆ- ಡಾ.ಈ.ಸಿ.ನಿಂಗರಾಜ್ ಗೌಡ
Next Article
ಹಬ್ಬ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment