ರಾಜ್ಯದಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

1 month ago

43

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬೇಸಿಗೆಯಂತಹ ಬಿಸಿಲಿನಿಂದಾಗಿ ಜನ ಹೈರಾಣಾಗಿದ್ದರು. ಈ ವಾತಾವರಣದಿಂದ ಜನರಿಗೆ ಬ್ರೇಕ್‌ ಸಿಕ್ಕಿದ್ದು, ಬೆಂಗಳೂರಿನಲ್ಲಿ ಕಳೆದ ಎರಡು ಗಂಟೆಯಿಂದ ಮಳೆ ಬೀಳುತ್ತಿದೆ. ಮಳೆ ಇನ್ನೂ ಮೂರು ಗಂಟೆ ಮುಂದುವರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಬೀಳಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಗಂಟೆಯಿಂದ ಭಾರೀ ಮಳೆ […] The post ರಾಜ್ಯದಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಲ್ಯಾಣ ಕರ್ನಾಟಕಕ್ಕೆ ಹೊಸ ಬಸ್‌ಗಳ ಕೊಡುಗೆ: ಸೆ. 17ರಂದು ಸಿಎಂ ಡಿಕೆಶಿಯಿಂದ ಚಾಲನೆ
Next Article
ಉಮರ್ ಖಾಲಿದ್ ರಾಷ್ಟ್ರೀಯವಾದಿಯೇ? ಬಿ.ಕೆ. ಹರಿಪ್ರಸಾದ್‌ ಬಳಿ ಸ್ಪಷ್ಟನೆ ಕೇಳಿದ ದರ್ಶನ್ ಹೆಗಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment