ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಕೋಮು ಸೌಹಾರ್ದತೆಗೆ ಮಾದರಿಯಾದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್

1 month ago

35

0

ಹೊಸದಿಗಂತ ವರದಿ ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಹಾಗೂ ನಿವಾಸದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕೋಮು ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ್ದಾರೆ. “ನಾನು ಜಿಲ್ಲಾಧಿಕಾರಿಯಾಗಿ ಕಳೆದ ಮೂರು ವರ್ಷಗಳಿಂದ ಡಿಸಿ ಕಚೇರಿ ಹಾಗೂ ಮನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುತ್ತಾ, ಸೌಹಾರ್ದತೆಯ ಸಂದೇಶವನ್ನು ಸಾರುತ್ತಾ ಬಂದಿದ್ದೇನೆ. ಯಾವುದೇ ಭೇದ-ಭಾವವಿಲ್ಲದೆ ಪ್ರತಿಯೊಂದು ಹಬ್ಬ, ಜಾತ್ರೆ ಮತ್ತು ಮೆರವಣಿಗೆಗಳಲ್ಲಿ ನಾವೆಲ್ಲರೂ ಒಂದಾಗಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿರಬೇಕು ಎಂಬುದು ನಮ್ಮ […] The post ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಕೋಮು ಸೌಹಾರ್ದತೆಗೆ ಮಾದರಿಯಾದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರದ ತೀವ್ರತೆ ಹೆಚ್ಚಾಗಲಿದೆ! ಜನರು ಮೆಂಟಲಿ ಪ್ರಿಪೇರ್‌ ಆಗಬೇಕು ಎಂದ ಸಿಎಂ ಡಿಕೆಶಿ
Next Article
UPSC Insta–DART (Daily Aptitude and Reasoning Test) 15 September 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment