ದುಪ್ಪಟ್ಟು ರಾಜಧನ ವಸೂಲಿ ಖಂಡಿಸಿ ಕ್ವಾರಿ, ಕ್ರಷರ್ ಬಂದ್ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

1 month ago

85

0

ಮಂಡ್ಯ, ಸೆ.16: ರಾಜಧನದ ಇಮ್ಮಡಿ ವಸೂಲಿ ವಿರೋಧಿಸಿ ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಸೆ.18 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತು ಸಂಘಟನೆಯ ಅಧ್ಯಕ್ಷರು ಪ್ರಕಟಣೆ ನೀಡಿದ್ದು, ಸೆ.18 ರಿಂದ ರಾಜ್ಯದ ಎಲ್ಲಾ ಕ್ವಾರಿ ಮತ್ತು ಕ್ರಷರ್ ಘಟಕಗಳ ಉತ್ಪಾದನೆ, ಜಲ್ಲಿ, ಎಂ-ಸ್ಯಾಂಡ್ ಮತ್ತು ಕಲ್ಲು ಉತ್ಪನ್ನಗಳ ಲೋಡಿಂಗ್ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಸರ್ಕಾರದೊಂದಿಗೆ ಮಾತುಕತೆ ನಡೆದು ಬೇಡಿಕೆ ಈಡೇರುವವರೆಗೂ ಮುಷ್ಕರ […] The post ದುಪ್ಪಟ್ಟು ರಾಜಧನ ವಸೂಲಿ ಖಂಡಿಸಿ ಕ್ವಾರಿ, ಕ್ರಷರ್ ಬಂದ್ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮದ್ಯ-ಮಾದಕ ವಸ್ತುಗಳ ವಿರುದ್ಧ ಜಾಗೃತಿ | ಸೆ.23ರಂದು ಸಾಣೇಹಳ್ಳಿಯಲ್ಲಿ ಪೂರ್ವಭಾವಿ ಸಭೆ
Next Article
ತಮಿಳುನಾಡಿಗೆ ನೀರು | ರಸ್ತೆಯಲ್ಲೇ ಭತ್ತದ ಪೈರು ನೆಟ್ಟು ರೈತರಿಂದ ವಿನೂತನ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment