ತಮಿಳುನಾಡಿಗೆ ನೀರು | ರಸ್ತೆಯಲ್ಲೇ ಭತ್ತದ ಪೈರು ನೆಟ್ಟು ರೈತರಿಂದ ವಿನೂತನ ಪ್ರತಿಭಟನೆ

1 month ago

46

0

ಮಂಡ್ಯ : ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ಜಿಲ್ಲೆಯ ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ರೈತ ಸಂಘದ ಜಿಲ್ಲಾ ಮುಖಂಡ ಶಿವಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಗರದ ಜೆ ಸಿ ವೃತ್ತದಲ್ಲಿ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ […] The post ತಮಿಳುನಾಡಿಗೆ ನೀರು | ರಸ್ತೆಯಲ್ಲೇ ಭತ್ತದ ಪೈರು ನೆಟ್ಟು ರೈತರಿಂದ ವಿನೂತನ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದುಪ್ಪಟ್ಟು ರಾಜಧನ ವಸೂಲಿ ಖಂಡಿಸಿ ಕ್ವಾರಿ, ಕ್ರಷರ್ ಬಂದ್ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ
Next Article
ಅಧಿಕಾರಿಗಳು ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು : ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment