ಅಧಿಕಾರಿಗಳು ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು : ಚಲುವರಾಯಸ್ವಾಮಿ

1 month ago

49

0

ಬೆಂಗಳೂರು : ಕಾವೇರಿ ನೀರಾವರಿ ನಿಗಮದ ಯೋಜನೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು, ನೇರವಾಗಿ ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಂಗಣದಲ್ಲಿ ಇಂದು ನಡೆದ ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಚಾಟಿ ಬೀಸಿದರು. ರಾಜ್ಯದ ಡ್ಯಾಂಗಳಲ್ಲಿನ ನೀರಿನ […] The post ಅಧಿಕಾರಿಗಳು ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿಗೆ ನೀರು | ರಸ್ತೆಯಲ್ಲೇ ಭತ್ತದ ಪೈರು ನೆಟ್ಟು ರೈತರಿಂದ ವಿನೂತನ ಪ್ರತಿಭಟನೆ
Next Article
ಖಾಸಗಿ ಬಸ್ ಚಾಲಕರಿಂದ ಬೃಹತ್ ರಕ್ತದಾನ ಶಿಬಿರ : ಸಮಾಜಮುಖಿ ಕಾರ್ಯಕ್ಕೆ ರಾಮಚಂದ್ರ ಶ್ಲಾಘನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment