ಮೈಸೂರು ಪಾಲಿಕೆಯಿಂದ ಪೌರ ಕಾರ್ಮಿಕರಿಗೆ ಕ್ರೀಡಾ ಸಂಭ್ರಮ – ನೋವು ಮರೆತು ಮೈದಾನದಲ್ಲಿ ಅರಳಿದ ನಗು!

1 month ago

16

0

  ಮೈಸೂರು, sep.16,2026: ಪ್ರತಿದಿನ ಬೆಳಗ್ಗಿನಿಂದಲೇ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರ ಕಾರ್ಮಿಕರ ಬದುಕಿನಲ್ಲಿ ಕ್ರೀಡಾ ಸಂಭ್ರಮದ ಕ್ಷಣಗಳು ಮೂಡಿಬಂದವು. ದಿನನಿತ್ಯದ ಕೆಲಸದ ಒತ್ತಡ, ಜಂಜಾಟ ಹಾಗೂ ದೈಹಿಕ ಶ್ರಮವನ್ನು ಕೆಲಕಾಲ ಮರೆತು, ಪೌರ ಕಾರ್ಮಿಕರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಮೈಸೂರು ನಗರ ಪಾಲಿಕೆಯ ವತಿಯಿಂದ ಪೌರ ಕಾರ್ಮಿಕ ಸಿಬ್ಬಂದಿಗಾಗಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ನಗರದ ಒವಲ್ ಮೈದಾನದಲ್ಲಿ ಮಹಿಳಾ ಪೌರ ಕಾರ್ಮಿಕರಿಗಾಗಿ ಹಗ್ಗ ಜಗ್ಗಾಟ, ಲೆಮನ್–ಸ್ಪೂನ್, ಥ್ರೋಬಾಲ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಸರಾ 2026ಕ್ಕೆ ಅಧಿಕೃತ ವೆಬ್‌ಸೈಟ್ : ಒಂದೇ ಕ್ಲಿಕ್‌ನಲ್ಲಿ ಕಾರ್ಯಕ್ರಮ, ಟಿಕೆಟ್, ಲೈವ್ ಸ್ಟ್ರೀಮಿಂಗ್ ಮಾಹಿತಿ!
Next Article
ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಮಸ್ತ ಚಟುವಟಿಕೆಗಳೂ ರಾಜ್ಯದಲ್ಲೇ ನಡೆಯಬೇಕು-ಸಚಿವ ಎಂ.ಬಿ ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment