‘ಅನ್ನಂ ಬ್ರಹ್ಮ’ ಮಾಲಿಕೆ | ಉಷಃಪಾನ–ನಾಸಾಪಾನದಿಂದ ಆರೋಗ್ಯಯುತ ಜೀವನ: ರಾಘವೇಶ್ವರ ಶ್ರೀಗಳ ಸಂದೇಶ

1 month ago

46

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ ‘ಉಷಃಪಾನ’ ಹಾಗೂ ‘ನಾಸಾಪಾನ’ ಪದ್ಧತಿಗಳನ್ನು ಅಳವಡಿಸಿಕೊಂಡರೆ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಬುಧವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ಸೂರ್ಯೋದಯಕ್ಕೂ ಮುನ್ನ ನೀರು ಸೇವಿಸುವುದನ್ನು ಉಷಃಪಾನ ಎಂದು ಕರೆಯಲಾಗುತ್ತದೆ. ಆಯುರ್ವೇದ ಹಾಗೂ ಯೋಗಶಾಸ್ತ್ರದಲ್ಲೂ ಈ ಪದ್ಧತಿಯ […] The post ‘ಅನ್ನಂ ಬ್ರಹ್ಮ’ ಮಾಲಿಕೆ | ಉಷಃಪಾನ–ನಾಸಾಪಾನದಿಂದ ಆರೋಗ್ಯಯುತ ಜೀವನ: ರಾಘವೇಶ್ವರ ಶ್ರೀಗಳ ಸಂದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ತಾಯಿಯ ಆಗಮನಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ತೀರ್ಥೋದ್ಭವ
Next Article
ರೇಣುಕಾಸ್ವಾಮಿ ಕೊ*ಲೆ ಕೇಸ್‌: ದರ್ಶನ್‌ಗೆ ಮತ್ತೊಂದು ಹಿನ್ನಡೆ, ಪ್ರದೋಷ್ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment