ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಕುಣಿದ ಪೊಲೀಸ್‌ ಸಿಬ್ಬಂದಿ: ಸೈಲೆಂಟಾಗಿ ಟ್ರಾನ್ಸ್‌ಫರ್‌

1 month ago

13

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇಬ್ಬರು ಪೊಲೀಸ್‌ ಸಿಬ್ಬಂದಿ ಬಿಜೆಪಿ ಶಾಸಕ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಡ್ಯಾನ್ಸ್‌ ಮಾಡಿದ್ದಾರೆ. ಈ ವೇಳೆ ಸಿಬ್ಬಂದಿ ಪೊಲೀಸ್‌ ಸಮವಸ್ತ್ರ ಧರಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ‌ ಪೊಲೀಸ್ […] The post ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಕುಣಿದ ಪೊಲೀಸ್‌ ಸಿಬ್ಬಂದಿ: ಸೈಲೆಂಟಾಗಿ ಟ್ರಾನ್ಸ್‌ಫರ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೀವ ಉಳಿಸುವ ಔಷಧವೇ ನಕಲಿಯಾದರೆ ಬಿಡಲ್ಲ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ. ಖಾದರ್
Next Article
ಜಯನಗರ 4th block ಈ ರೀತಿ ಗಲೀಜಾಗಿದ್ರೆ ಅಸಹ್ಯ ಆಗತ್ತೆ: ಹೊಸ ಅಭಿಯಾನಕ್ಕೆ ಚಾಲನೆ ಕೊಟ್ಟ ಕೃಷ್ಣಬೈರೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment