ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

1 month ago

67

0

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆ ನೀಡಿದರು. ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು. ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಪದ್ಮನಾಭ ಕಲ್ಮಾಡಿ, ದೇವಳದ ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನ […] The post ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.