ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

1 month ago

55

0

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ […] The post ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ
Next Article
ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment