ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

1 month ago

21

0

ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು. ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಗಣಪತಿ ಮೂರ್ತಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ, ಮಂಗಳಾರತಿ ಬೆಳಗಿದರು. ವಿಘ್ನವಿನಾಶಕ ಗಣೇಶನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
Next Article
ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment