ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

1 month ago

35

0

ಹಾಸನ: ಗಣಪತಿ ವಿಸರ್ಜನೆ ವೇಳೆ ಧ್ವನಿವರ್ಧಕ ಬಳಕೆಗೆ ಪೊಲೀಸರು ಅನುಮತಿ ನೀಡದ ಹಿನ್ನೆಲೆ ಗ್ರಾಮಸ್ಥರು ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೆರವಣಿಗೆ ಸ್ಥಗಿತಗೊಂಡ ಹಿನ್ನೆಲೆ ಗೌರಿ-ಗಣಪತಿ ಮೂರ್ತಿಗಳಿದ್ದ ಟ್ರ್ಯಾಕ್ಟರ್ ರಸ್ತೆ ಬದಿಯಲ್ಲೇ ನಿಂತುಕೊಂಡಿದ್ದು, ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಹಲವು ವರ್ಷಗಳಿಂದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಂಪ್ರದಾಯದಂತೆ ವಿಸರ್ಜನೆ ಮಾಡುತ್ತಾ ಬಂದಿದ್ದಾರೆ. ಈ ವರ್ಷವೂ ಗೌರಿ-ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
Next Article
ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment