ನರೇಂದ್ರ ಮೋದಿ ಜನ್ಮದಿನ | ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ವಿಶೇಷ ಪೂಜೆ

1 month ago

49

0

CHITRADURGA NEWS | 17 SEPTEMBER 2026 ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ನಗರ ಘಟಕದ ವತಿಯಿಂದ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ? ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳೂ ಬರಪೀಡಿತ ಪಟ್ಟಿಗೆ | ಸಚಿವ ಟಿ.ರಘುಮೂರ್ತಿ
Next Article
ರೈಲು ಸಂಚಾರದಲ್ಲಿ ಬದಲಾವಣೆ | ನೇರ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment