ಪಡಿತರ ಕಾರ್ಡುದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

1 month ago

14

0

ಬೆಂಗಳೂರು,ಸೆಪ್ಟಂಬರ್,17,2026 (www.justkannada.in):  ಇ-ಕೆವೈಸಿ  ಮಾಡಿಸಲು ಸರ್ವರ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ ಪಡಿತರ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಪಡಿತರ ಇ-ಕೆವೈಸಿ ಅಂತಿಮ ದಿನಾಂಕವನ್ನು ಅಕ್ಟೋಬರ್ 20ರವರೆಗೆ ವಿಸ್ತರಣೆ ಮಾಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಪಡಿತರ ಇ-ಕೆವೈಸಿ ಮಾಡಿಸಲು ಸೆಪ್ಟಂಬರ್ 30 ಅಂತಿಮ ದಿನಾಂಕವಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ಸರಿಯಾಗಿ ಇ-ಕೆವೈಸಿ ಆಗುತ್ತಿರಲಿಲ್ಲ. ೀ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಇ-ಕೆವೈಸಿ ಗಡುವು ಅಕ್ಟೋಬರ್ 20ಕ್ಕೆ ವಿಸ್ತರಣೆ ಮಾಡಿದೆ. ಹಾಗೆಯೇ ಅಕ್ಟೋಬರ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್: 14 ದಿನ ನ್ಯಾಯಾಂಗ ಬಂಧನ
Next Article
ಶಿವಮೊಗ್ಗ ಜಿಲ್ಲೆಯ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್: ಭ್ರಷ್ಟಾಚಾರ ಕಂಡುಬಂದಲ್ಲಿ ಈ ನಂಬರ್​ಗೆ ಕರೆ ಮಾಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment