ಬೈಕ್‌ಗಳ ನಡುವೆ ಡಿಕ್ಕಿಯಾಗಿ ಕೆಳಗೆ ಬಿದ್ದ ವ್ಯಕ್ತಿ: ಹಾಲಿನ ಟ್ಯಾಂಕರ್‌ ಹರಿದು ಸಾ*ವು

1 month ago

53

0

ಹೊಸದಿಗಂತ ವರದಿ ಕುಶಾಲನಗರ: ಎರಡು ಬೈಕ್’ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಗುರುಳಿದ ಬೈಕ್ ಸವಾರನ ಮೇಲೆ ಹಾಲಿನ ಟ್ಯಾಂಕರ್ ಹರಿದು ಸವಾರ ಮೃತಪಟ್ಟ ಘಟನೆ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕುಶಾಲನಗರದಿಂದ ಕೂಡಿಗೆಯತ್ತ ತೆರಳುತ್ತಿದ್ದ ಯುವಕರು ಹಾಲಿನ ಟ್ಯಾಂಕರ್’ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರು ಬದಿಯಿಂದ ಬಂದ ಮತ್ತೊಂದು ಬೈಕ್ ಗೆ ಡಿಕ್ಕಿಯಾಗಿ ನೆಲಕ್ಕುರುಳಿದ ಸಂದರ್ಭ ಹಿಂಬದಿಯಿಂದ ಬಂದ ಹಾಲಿನ ಟ್ಯಾಂಕರ್ ಹರಿದು ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬ್ಯಾಡಗೊಟ್ಟದ ಕಾರ್ಮಿಕ ಸುಬ್ರಮಣಿ (32) ಮೃತ ಯುವಕ. […] The post ಬೈಕ್‌ಗಳ ನಡುವೆ ಡಿಕ್ಕಿಯಾಗಿ ಕೆಳಗೆ ಬಿದ್ದ ವ್ಯಕ್ತಿ: ಹಾಲಿನ ಟ್ಯಾಂಕರ್‌ ಹರಿದು ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಭದ್ರಾವತಿ: ವಿದ್ಯುತ್ ಸ್ಪರ್ಶಿಸಿ  ಸಂಜಯ್​ ದತ್​ ಸಾವು ?
Next Article
ಬೆಂಗಳೂರಿನಲ್ಲಿ ಯುವತಿ ಕಿಡ್ನಾಪ್‌ಗೆ ಯತ್ನ: 35 ಕಾರು, 100ಕ್ಕೂ ಹೆಚ್ಚು ಬೈಕ್‌ಗೆ ಡಿಕ್ಕಿ!!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment