ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

1 month ago

48

0

ಉಜ್ಜಯಿನಿ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಹಿನ್ನೆಲೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ ಆಯೋಜಿಸಲಾಯಿತು. ಶಿಪ್ರಾ ನದಿಯ ಘಾಟ್‌ಗಳು, ಮಹಾಕಾಳ ಲೋಕ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳು ಲಕ್ಷಾಂತರ ಮಣ್ಣಿನ ದೀಪಗಳಿಂದ ಕಂಗೊಳಿಸಿದವು. ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಸ್ವಯಂಸೇವಕರು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆಪ್ಟೆಂಬರ್ 17ರಂದು ಉಜ್ಜಯಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೀಪೋತ್ಸವದ ಮೂಲಕ ‘ಆಶೀರ್ವಾದದ ದೀಪ’ ಬೆಳಗಿಸುವ ಕಾರ್ಯಕ್ರಮವೂ ನಡೆಯಿತು. ಶಿಪ್ರಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Krishi Darshana | “ಕೃಷಿ ಮತ್ತು ವೃತ್ತಿ ಬದುಕು” | 17.09.2026 | 6pm | DD Chandana
Next Article
ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment