ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

1 month ago

28

0

ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಸೆಪ್ಟೆಂಬರ್ 18ರಂದು ಮಂಗಳೂರು ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ನಡೆಯಲಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಸಚಿವರು ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಂಚಾರ ಸಲಹೆಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 17ರ ಸಂಜೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಮಂಗಳೂರಿಗೆ ಆಗಮಿಸಲಿದ್ದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ
Next Article
ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment