ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

1 month ago

97

0

ಮಂಗಳೂರು, ಸೆ.18: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಮಂಗಳೂರಿನಲ್ಲಿ ನಡೆದ ಐತಿಹಾಸಿಕ ವಿಶೇಷ ಸಚಿವ ಸಂಪುಟ ಸಭೆಯ ಮಹತ್ವದ ಸಂದರ್ಭದಲ್ಲೇ ಹಿರಿಯರ ಭೇಟಿಯ ಸುಯೋಗ ಒದಗಿಬಂದಿದ್ದು ಅತ್ಯಂತ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಹೇಳಿದರು. The post ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!
Next Article
ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment