ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

1 month ago

51

0

ಉಡುಪಿ, ಸೆ.18: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ ತಾಂಬೂಲ ಪ್ರಶ್ನೆ ಚಿಂತನೆ ಇಡಲಾಯಿತು. ವಿದ್ವಾನ್ ಗೋಪಾಲ ಜೋಯಿಸರು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು ನೆರವೇರಿಸಿದರು. ಪ್ರಾರಂಭದಿಂದ ಕೊನೆಯತನಕವು ಒಳ್ಳೆಯ ರಾಶಿ ಮೂಲಕ ಆಡಳಿತ ಮಂಡಳಿ ಕಾರ್ಯಗತಗೊಳಿಸುತ್ತಿರುವ ಕಾಮಗಾರಿಗಳಿಗೆ ದೇವರ ಅಪ್ಪಣೆ ಸಿಕ್ಕಿತು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ […] The post ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Next Article
ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ- ದೇರಳಕಟ್ಟೆ ಸೇವಾ ಆಶ್ರಮದಲ್ಲಿ ವೃದ್ಧರೊಂದಿಗೆ ಹುಟ್ಟುಹಬ್ಬ ಆಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment