ಅತ್ಯುತ್ತಮ ಕಾರ್ಯನಿರ್ವಹಣೆ | ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ

1 month ago

93

0

ಮಂಡ್ಯ, ಸೆ.18: 2025-26ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಹಕಾರ ಬ್ಯಾಂಕ್ ಆಗಿ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು (DCC) ರಾಜ್ಯದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದಲ್ಲಿ ಗಮನ ಸೆಳೆದಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯು ಇಂದು ನಡೆದಿದ್ದು, ಈ ಸಮಾರಂಭದಲ್ಲಿ ಮಂಡ್ಯ DCC ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಸನ್ಮಾನಿಸಲಾಗಿದೆ. ಬ್ಯಾಂಕಿನ ಅಧ್ಯಕ್ಷರಾದ ಸಚಿನ್ ಚಲುವರಾಯಸ್ವಾಮಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ವನಜಾಕ್ಷಿ ಅವರು ಪ್ರಶಸ್ತಿ ಸ್ವೀಕರಿಸಿದರು. […] The post ಅತ್ಯುತ್ತಮ ಕಾರ್ಯನಿರ್ವಹಣೆ | ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಸೀದಿ ಮುಂದೆ ಗಣಪನಿಗೆ ಆರತಿ : ನಾಗಮಂಗಲದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಮೆರೆದ ಕ್ಷಣ
Next Article
ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು : ಡಾ. ಮುಖ್ಯಮಂತ್ರಿ ಚಂದ್ರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment