ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ : ಆಶಾ ಕಾರ್ಯಕರ್ತೆಯರ ಪ್ರತಿಭಟನೆ

1 month ago

36

0

ಮಂಡ್ಯ : ಸಮಸ್ತ ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಆಶಾ ಕಾರ್ಯಕರ್ತೆಯರು, ಜನಸಾಮಾನ್ಯರು ಮತ್ತು ಆರೋಗ್ಯ ಇಲಾಖೆಯ ಮಧ್ಯೆ ಕೊಂಡಿಯಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ವರ್ಷಕ್ಕೆ ಎರಡು ಮೂರು ಬಾರಿ ಬೀದಿಗಿಳಿದು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಹೋರಾಡಬೇಕಾದ ಪರಿಸ್ಥಿತಿ ಉಂಟಾಗಿರುವುದು […] The post ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ : ಆಶಾ ಕಾರ್ಯಕರ್ತೆಯರ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೃಷಿ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆಗೆ ಭೂ ಪರಿವರ್ತನೆ ಕಡ್ಡಾಯ : ಡಾ.ಕುಮಾರ
Next Article
ಮಾಧ್ಯಮ – ಸಾಮಾಜಿಕ ಜಾಲತಾಣಗಳು ಮತ್ತು ವಕೀಲಿಕೆ – ಚರ್ಚೆ – ಮಂಥನ ಇತ್ಯಾದಿ……..

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment