ನಟ ದಿ. ಪುನೀತ್‌ ರಾಜ್‌ ಕುಮಾರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್: ಹೈಕೋರ್ಟ್ ತೀವ್ರ ತರಾಟೆ: ಪ್ರಕರಣ ರದ್ದು

1 month ago

20

0

ಬೆಂಗಳೂರು,ಸೆಪ್ಟಂಬರ್,18,2026 (www.justkannada.in): ನಟ ಪುನೀತ್ ರಾಜ್‌ ಕುಮಾರ್ ಅವರು ನಿಧನರಾದ ಸಮಯದಲ್ಲಿ ಇನ್‌ ಸ್ಟಾಗ್ರಾಮ್‌ನಲ್ಲಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬೆಂಗಳೂರಿನ ಯುವಕ ರಿತ್ವಿಕ್ ಶರ್ಮಾನಿಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಕೊಂಡಿದೆ. ನಂತರ ಭವಿಷ್ಯದ ದೃಷ್ಠಿಯಿಂದ ಯುವಕನ ವಿರುದ್ದದ ಪ್ರಕರಣ ರದ್ದುಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಎಫ್‌ ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ರಿತ್ವಿಕ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಅವಹೇಳನಕಾರಿ ಪೋಸ್ಟ್ ಬಗ್ಗೆ ತೀವ್ರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರಾವಳಿಗೆ ಹೊಸ ಟೂರಿಸಂ ಪಾಲಿಸಿ: ರಾಜ್ಯದ 2ನೇ ಆಧಿಕೃತ ಭಾಷೆಯಾಗಿ ತುಳು – ಸಿಎಂ ಡಿಕೆಶಿ ಘೋಷಣೆ
Next Article
ಮಂಗಳೂರಿನಲ್ಲಿ ಸಚಿವ ಸಂಪುಟಸಭೆ ಆರಂಭ: ತುಳು ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ ಬಗ್ಗೆ ಪ್ರಸ್ತಾಪ?

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment