ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 month ago

93

0

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೆಂಗಣ್ಣು ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಂಜಕ್ಟಿವೈಟಿಸ್‌ ಎಂದು ಕರೆಯಲಾಗುವ ಈ ಕಣ್ಣಿನ ಸೋಂಕಿನಿಂದ ಶಾಲಾ ಮಕ್ಕಳು ಸೇರಿದಂತೆ ವಿವಿಧ ವಯೋಮಾನದವರು ಬಳಲುತ್ತಿದ್ದಾರೆ. ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುವ ಸಾಧ್ಯತೆ ಇರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕಳೆದ 15 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಕೆಂಗಣ್ಣು ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಕಣ್ಣು ಕೆಂಪಾಗುವುದು, ನಿರಂತರವಾಗಿ ನೀರು ಸುರಿಯುವುದು, ಕಣ್ಣಿನಲ್ಲಿ ತುರಿಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
Next Article
ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment