ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

1 month ago

23

0

ಬೆಂಗಳೂರು: ದಿವಂಗತ ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ನಿಧನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪ ಎದುರಿಸುತ್ತಿದ್ದ ರಿತ್ವಿಕ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಾಮಾಜಿಕ ಜಾಲತಾಣಗಳ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಕಟುವಾಗಿ ಎಚ್ಚರಿಕೆ ನೀಡಿದೆ. ಇದೇ ವೇಳೆ, ಅರ್ಜಿದಾರನ ವಿದ್ಯಾಭ್ಯಾಸ ಹಾಗೂ ಭವಿಷ್ಯವನ್ನು ಪರಿಗಣಿಸಿ ಆತನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
Next Article
ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment