ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

1 month ago

104

0

ಕಾರ್ಕಳ, ಸೆ.18: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಭುವನೇಂದ್ರ ಪದವಿಪೂರ್ವ ಕಾಲೇಜಿನ ದೈ.ಶಿ. ಉಪನ್ಯಾಸಕ ನವೀನ್ ಚಂದ್ರ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಯು ವಿದ್ಯಾರ್ಥಿಯ ಜೀವನಕ್ಕೆ ರಹದಾರಿ. ಶಿಕ್ಷಣವೆಂದರೆ ಬರಿಯ ಓದಲ್ಲ. ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡವನು […] The post ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!
Next Article
ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment