ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ: ರಮೇಶ್ ಕಾಂಚನ್

1 month ago

120

0

ಉಡುಪಿ, ಸೆ.19: ಕರಾವಳಿ ಜನರ 7 ದಶಕಗಳ ಕನಸಾಗಿರುವ ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಮಾನ್ಯತೆ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಗಂಭೀರವಾಗಿ ಸ್ಪಂದಿಸಿರುವುದು ತುಳುನಾಡಿನ ಪಾಲಿಗೆ ಮಹತ್ವದ ದಿನವಾಗಿದೆ. ತುಳು ಭಾಷೆ ಮಾತನಾಡುವ ಜನರ ಭಾವನೆಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ. ತುಳು ಭಾಷೆಯ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ವಿಶಿಷ್ಟ […] The post ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ: ರಮೇಶ್ ಕಾಂಚನ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ
Next Article
ಸೇವಾ ಸಂಕಲ್ಪ ಅಭಿಯಾನ | ಚಿತ್ರದುರ್ಗದಲ್ಲಿ ರಕ್ತದಾನ ಶಿಬಿರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment