ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

1 month ago

16

0

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತ ಕಾಯಲು ಮತ್ತು ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರ್ಕಾರ ಸದಾ ಸಿದ್ಧ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್‌, ರಾಜ್ಯದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಚರ್ಚಿಸಲಾಗುತ್ತಿದ್ದು, ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರನ್ನು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ
Next Article
ಭದ್ರಾವತಿ : ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು: ಚಾಲಕನಿಗೆ 1 ವರ್ಷ 1 ತಿಂಗಳು 15 ದಿನ ಜೈಲು ಶಿಕ್ಷೆ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment