ಹಾಡಹಗಲೇ ಮಹಿಳೆಯ ಕತ್ತು ಸೀಳಿ ಕೊ*ಲೆ: ಪರಾರಿಯಾಗುತ್ತಿದ್ದ ಹಂತಕನನ್ನು ಹಿಡಿದ ಸ್ಥಳೀಯರು

1 month ago

107

0

ಹೊಸದಿಗಂತ ವರದಿ ದಾವಣಗೆರೆ: ಒಬ್ಬಂಟಿಯಾಗಿದ್ದ ಮಹಿಳೆಯನ್ನು ಮನೆಯ ಮೇಲ್ಮಹಡಿಗೆ ಕರೆದೊಯ್ದು ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ಶೇಖರಪ್ಪ ಬಡಾವಣೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ ನಾಯ್ಕ (47) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಮಹಿಳೆಯನ್ನು ಜಗಳೂರು ಮೂಲದ ನಾಗರತ್ನಮ್ಮ (50) ಎಂದು ಗುರುತಿಸಲಾಗಿದೆ. ಮೂವರು ಮಕ್ಕಳೊಂದಿಗೆ ವಾಸವಾಗಿದ್ದ ನಾಗರತ್ನಮ್ಮ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ಬಂದ ನಾಗರಾಜ ನಾಯ್ಕ, ಆಕೆಯನ್ನು ಮೇಲ್ಮಹಡಿಗೆ ಕರೆದೊಯ್ದು ಮಾತುಕತೆ ನಡೆಸಿದ್ದಾನೆ. ಬಳಿಕ ಹರಿತವಾದ ಆಯುಧದಿಂದ ಕುತ್ತಿಗೆ ಸೀಳಿ ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರವಾಗಿ […] The post ಹಾಡಹಗಲೇ ಮಹಿಳೆಯ ಕತ್ತು ಸೀಳಿ ಕೊ*ಲೆ: ಪರಾರಿಯಾಗುತ್ತಿದ್ದ ಹಂತಕನನ್ನು ಹಿಡಿದ ಸ್ಥಳೀಯರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗದಲ್ಲಿ ನಾಳೆ ನಂದಿನಿ ಮ್ಯಾರಥಾನ್‌; 2 ಸಾವಿರ ಸ್ಪರ್ಧಿಗಳಿಗೆ ಉಚಿತ ಟಿ ಶರ್ಟ್‌, ಕ್ಯಾಪ್‌, ನಂದಿನಿ ಕಿಟ್‌
Next Article
ಜಾಲ್ಸೂರು ಬಳಿ ಅವಘಡ: ಬಸ್ಸಿಳಿದು ರಸ್ತೆ ದಾಟುತ್ತಿದ್ದ ಪುತ್ತೂರು ಮೂಲದ ವ್ಯಕ್ತಿ ಲಾರಿಯ ಚಕ್ರಕ್ಕೆ ಸಿಲುಕಿ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment