ಜಾಲ್ಸೂರು ಬಳಿ ಅವಘಡ: ಬಸ್ಸಿಳಿದು ರಸ್ತೆ ದಾಟುತ್ತಿದ್ದ ಪುತ್ತೂರು ಮೂಲದ ವ್ಯಕ್ತಿ ಲಾರಿಯ ಚಕ್ರಕ್ಕೆ ಸಿಲುಕಿ ಸಾ*ವು

1 month ago

78

0

ಹೊಸದಿಗಂತ ವರದಿ ಸುಳ್ಯ: ಇಲ್ಲಿನ ಜಾಲ್ಸೂರು ಗ್ರಾಮದ ವಿನೋಬಾನಗರದಲ್ಲಿ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರಾಥಮಿಕ ತನಿಖೆಯಲ್ಲಿ ಪುತ್ತೂರು ತಾಲೂಕಿನ ಕೋಡಿಪ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಇವರು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟಿದ್ದು, ಲಾರಿಯ ಚಕ್ರಕ್ಕೆ ಸಿಲುಕಿ ತಲೆಯ ಮೇಲ್ಬಾಗ ಮತ್ತು […] The post ಜಾಲ್ಸೂರು ಬಳಿ ಅವಘಡ: ಬಸ್ಸಿಳಿದು ರಸ್ತೆ ದಾಟುತ್ತಿದ್ದ ಪುತ್ತೂರು ಮೂಲದ ವ್ಯಕ್ತಿ ಲಾರಿಯ ಚಕ್ರಕ್ಕೆ ಸಿಲುಕಿ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಹಾಡಹಗಲೇ ಮಹಿಳೆಯ ಕತ್ತು ಸೀಳಿ ಕೊ*ಲೆ: ಪರಾರಿಯಾಗುತ್ತಿದ್ದ ಹಂತಕನನ್ನು ಹಿಡಿದ ಸ್ಥಳೀಯರು
Next Article
ಗಾರ್ಮೆಂಟ್ಸ್ ಉದ್ಯೋಗಿ ಯುವತಿ ನಾಪತ್ತೆ: ಬಾಂಗ್ಲಾದೇಶಕ್ಕೆ ಕರೆದೊಯ್ದು ಕಿರುಕುಳದ ಆರೋಪ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment