ಗಾರ್ಮೆಂಟ್ಸ್ ಉದ್ಯೋಗಿ ಯುವತಿ ನಾಪತ್ತೆ: ಬಾಂಗ್ಲಾದೇಶಕ್ಕೆ ಕರೆದೊಯ್ದು ಕಿರುಕುಳದ ಆರೋಪ

1 month ago

71

0

ಹೊಸದಿಗಂತ ವರದಿ ಕಲಬುರಗಿ: ನಗರದ ಹಿರೇನಂದೂರ ಸ್ಟೇಷನ್ ತಾಂಡಾದ 22 ವರ್ಷದ ಯುವತಿ ಸುರೇಖಾ ಪವಾರ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಕೆಯನ್ನು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾಂಗ್ಲಾದೇಶಕ್ಕೆ ಕರೆದೊಯ್ದು ಅಲ್ಲಿ ಕಿರುಕುಳ ನೀಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸುರೇಖಾ ನಗರದ ಇಂಡಸ್ಟ್ರಿಯಲ್ ಏರಿಯಾದ ನೆಕ್ಸ್ಟ್ ಜನ್ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇ 20ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ದ ಅವರು ಬಳಿಕ ಮನೆಗೆ ವಾಪಸ್ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, […] The post ಗಾರ್ಮೆಂಟ್ಸ್ ಉದ್ಯೋಗಿ ಯುವತಿ ನಾಪತ್ತೆ: ಬಾಂಗ್ಲಾದೇಶಕ್ಕೆ ಕರೆದೊಯ್ದು ಕಿರುಕುಳದ ಆರೋಪ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜಾಲ್ಸೂರು ಬಳಿ ಅವಘಡ: ಬಸ್ಸಿಳಿದು ರಸ್ತೆ ದಾಟುತ್ತಿದ್ದ ಪುತ್ತೂರು ಮೂಲದ ವ್ಯಕ್ತಿ ಲಾರಿಯ ಚಕ್ರಕ್ಕೆ ಸಿಲುಕಿ ಸಾ*ವು
Next Article
ಅತ್ತೆ-ಪತಿಯ ವಿರುದ್ಧ ಕಿರುಕುಳ ಆರೋಪ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment