ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

1 month ago

26

0

ತಿರುವನಂತಪುರಂ: ಕೇರಳದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ ಸುಮಾರು ಒಂದು ವರ್ಷ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶಿ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ಪ್ರಜೆಯಂತೆ ನಕಲಿ ದಾಖಲೆಗಳನ್ನು ನೀಡಿ ಅಕಾಡೆಮಿಯ ಲಾಂಡ್ರಿ ವಿಭಾಗದಲ್ಲಿ ಕೆಲಸಕ್ಕೆ ಸೇರಿದ್ದ ಆರೋಪ ಈತನ ಮೇಲಿದೆ. ಬಂಧಿತನನ್ನು ಬಿಪ್ಲೋಬ್ ಸೊರೆನ್ (32) ಎಂದು ಗುರುತಿಸಲಾಗಿದೆ. ಆತ ಭಾರತೀಯ ಪ್ರಜೆ ಎಂಬಂತೆ ಗುರುತಿಸಿಕೊಂಡು ನಕಲಿ ದಾಖಲೆಗಳ ಆಧಾರದ ಮೇಲೆ ಭಾರತೀಯ ನೌಕಾ ಅಕಾಡೆಮಿಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಾಮಾನ್ಯ ಕನ್ನಡ | General Kannada for Group C | KEA & KPSC | Dr. Ishwara Sathihala | VijayiBhava
Next Article
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment