ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

1 month ago

18

0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಹುಬ್ಬಳ್ಳಿಯಲ್ಲಿ ನಿಗದಿಯಾಗಿದ್ದ ಮಹತ್ವದ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಶಾ ಅವರು ತಂಗಿದ್ದ ಹೋಟೆಲ್‌ನಲ್ಲೇ ವಿಶ್ರಾಂತಿ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹುಬ್ಬಳ್ಳಿಯ ಗಬ್ಬೂರು ಪ್ರದೇಶದಲ್ಲಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಕಾಲೇಜಿನ ನೂತನ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಸಾಮರ್ಥ್ಯದ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸುವ ಕಾರ್ಯಕ್ರಮ ಶನಿವಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
Next Article
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment