ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

1 month ago

27

0

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಪೂರ್ವ ಸೂಚನೆಯಿಲ್ಲದೆ ಸಿಎಂ ಬಂದರಿಗೆ ಆಗಮಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಚಟುವಟಿಕೆ ಹೆಚ್ಚಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಧಕ್ಕೆ ಪ್ರದೇಶಕ್ಕೆ ತೆರಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಲ್ನಡಿಗೆಯಲ್ಲಿ ಬಂದರಿನ ವಿವಿಧ ಭಾಗಗಳನ್ನು ಸುತ್ತಿ ವೀಕ್ಷಿಸಿದರು. ಸಮುದ್ರದಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
Next Article
ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment