ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

1 month ago

37

0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಕರ್ನಾಟಕ ಪ್ರವಾಸದ ಅಂಗವಾಗಿ ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 19ರಂದು ಹುಬ್ಬಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಕೆಎಲ್‌ಇ ವೈದ್ಯಕೀಯ ಕಾಲೇಜು ಉದ್ಘಾಟನೆ ಅಮಿತ್ ಶಾ ಅವರು ಶನಿವಾರ ಬೆಳಗ್ಗೆ ಹುಬ್ಬಳ್ಳಿಯ ಗಬ್ಬೂರು ಪ್ರದೇಶದಲ್ಲಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮೀಜಿ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡ ಹಾಗೂ ಕೆಎಲ್‌ಇ ಆಸ್ಪತ್ರೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
Next Article
ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment