ಮಂಡ್ಯ | ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ‍್ಯಕ್ರಮ

1 month ago

71

0

ಮಂಡ್ಯ : ನಗರದ ಪೊಲೀಸ್ ಕಾಲೋನಿಯ ಸರಕಾರಿ ಪದವಿ ಪೂರ್ವ ಕಾಲೇಜಿನ 1994-97ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಸೆ.20ರಂದು ಗುರುವಂದನಾ ಕರ‍್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಅವರು ಕಾರ‍್ಯಕ್ರಮ ಉದ್ಘಾಟಿಸುವರು. ಶಾಲೆಯ ಮುಖ್ಯ ಶಿಕ್ಷಕಿ ಡಾ.ಕೆ.ಶಬಾನಾ ಅಧ್ಯಕ್ಷತೆ ವಹಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಭಾಗವಹಿಸುವರು ಎಂದು ಹಿರಿಯ ವಿದ್ಯಾರ್ಥಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿವೃತ್ತ ಮುಖ್ಯ ಶಿಕ್ಷಕರಾದ ಕಮಲಮ್ಮ, ಕರಿಗಿರಿಗೌಡ, ಶಿಕ್ಷಕರಾದ ವಿ.ಗೀತಾ, ಬಿ.ಕೆ.ವನಮಾಲ, ಎಚ್.ವಿ.ವೆಂಕಟನಾರಾಯಣ, ಪಿ.ರಾಮಮೂರ್ತಿ, ಎಂ.ಸಿ.ಶಂಕರೇಗೌಡ, ಕುಮುದಿನಿ, ಸಿ.ನಟರಾಜು, […] The post ಮಂಡ್ಯ | ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ‍್ಯಕ್ರಮ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
Next Article
ಜನರ ಬಳಿಗೆ ಆಡಳಿತ ಕೊಂಡೊಯ್ಯುವ ಉದ್ದೇಶವೇ ಪ್ರಜಾಸೇವೆ : ಸಚಿವ ಎನ್.ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment