ಓಜೋನ್ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಡಾ.ಎಸ್.ಮಂಜಪ್ಪ

1 month ago

67

0

ದಾವಣಗೆರೆ : ವಾಯುಮಾಲಿನ್ಯ ತಡೆಯುವ ಮೂಲಕ ಭೂಮಿಯ ಜೀವ ಸಂಕುಲ ಕಾಯುವ ಓಜೋನ್ ಪದರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಮಂಗಳೂರು ಸಹ್ಯಾದ್ರಿ sಇಂಜಿನಿಯರಿAಗ್ ಕಾಲೇಜು ನಿರ್ದೇಶಕ  ಡಾ. ಎಸ್.ಮಂಜಪ್ಪ ಹೇಳಿದರು. ದಾವಣಗೆರೆ ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಸಸ್ಯಶಾಸ್ತç ಅಧ್ಯಯನ ವಿಭಾಗದ ಸಂಯುಕ್ತ ಆಶ್ರಯದಲ್ಲಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವೆಬ್‌ಸೈಟ್ ಡೆವಲಪ್,ಐ.ಡಿ.ಕಾರ್ಡ್ಸ್ ಮಾಡಿಕೊಡಲು ಕೊಟೇಷನ್ ಗೆ ಅಹ್ವಾನ
Next Article
ಜಗಳೂರು ತಾಲ್ಲೂಕನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಿ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment