ಕುಡಿದ ಮತ್ತಿನಲ್ಲಿ ಜಗಳ: ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನೇ ಕೊಂ*ದ ಮಹಿಳೆ

1 month ago

76

0

ಹೊಸದಿಗಂತ ವರದಿ ದಾವಣಗೆರೆ: ವಿಪರೀತ ಮದ್ಯ ಸೇವನೆಯ ಬಳಿಕ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬರು ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ತಾಲೂಕಿನ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ದಾವಣಗೆರೆಯ ಮಂಜಪ್ಪ (40) ಎಂದು ಗುರುತಿಸಲಾಗಿದೆ. ಪತ್ನಿ ಹಾಗೂ ಮಕ್ಕಳಿಂದ ದೂರವಾಗಿದ್ದ ಮಂಜಪ್ಪ, ಪತಿಯಿಂದ ವಿಚ್ಛೇದನ ಪಡೆದಿದ್ದ ಶಬೀನಾ (38) ಎಂಬ ಮಹಿಳೆಯೊಂದಿಗೆ ಕಳೆದ ಆರು ವರ್ಷಗಳಿಂದ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಬ್ಬರೂ ಮದ್ಯ ಸೇವಿಸಿದ […] The post ಕುಡಿದ ಮತ್ತಿನಲ್ಲಿ ಜಗಳ: ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನೇ ಕೊಂ*ದ ಮಹಿಳೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜಗಳೂರು ತಾಲ್ಲೂಕನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಿ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  ಮನವಿ
Next Article
ಕ್ಷುಲ್ಲಕ ಜಗಳಕ್ಕೆ ಗುಂಡಿನ ಸದ್ದು: ಪೆಟ್ರೋಲ್ ಬಂಕ್ ಮಾಲೀಕನಿಂದ ಇಬ್ಬರ ಮೇಲೆ ಫೈರಿಂಗ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment